PDO Recruitment: ನಮಸ್ಕಾರ ಸ್ನೇಹಿತರೆ, ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸ ಬಯಸುವ ವಿಷಯವೇನೆಂದರೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗಳು ಆರಂಭವಾಗಿದ್ದು ಇದರ ಬಗ್ಗೆ ನೀವು ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಳ್ಳಬೇಕಾದರೆ ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ಓದಬೇಕಾಗುತ್ತದೆ. ಈ ಲೇಖನದಲ್ಲಿ ನಿಮಗೆ ಈ ಹುದ್ದೆಗಳಿಗೆ ಬೇಕಾಗುವ ಅರ್ಹತೆ ಮತ್ತು ಇತರ ವಿಚಾರಗಳನ್ನು ನೀಡಲಾಗಿರುತ್ತದೆ. ಆಸಕ್ತಿ ಮತ್ತು ಅರ್ಹತೆ ಇರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಕೂಡ ಸಲ್ಲಿಸಬಹುದಾಗಿರುತ್ತದೆ.
ಈ ಲೇಖನವನ್ನು ನೀವು ಕೊನೆಯವರೆಗೂ ಓದಿದ ನಂತರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳಿರಬೇಕು ಹಾಗೂ ಯಾವೆಲ್ಲ ದಾಖಲೆಗಳು ಬೇಕು ಅರ್ಜಿ ಸಲ್ಲಿಸಲು ಬೇಕಾಗುವ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಳ್ಳುತ್ತೀರಾ. ಈ ಲೇಖನದಲ್ಲಿ ಉಪಯೋಗವಾಗುವ ಕೆಲವು ಅಂಶಗಳನ್ನು ಚರ್ಚಿಸಲಿದ್ದೇವೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇಮಕಾತಿ:
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸುಮಾರು 247 ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಗುವ ಅನಿಸಲಾಗಿರುತ್ತದೆ. ನೀವೇನಾದರೂ ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ಉದ್ಯೋಗಗಳನ್ನು ಹುಡುಕುತ್ತಿದ್ದರೆ ಒಂದು ಸುವರ್ಣ ಅವಕಾಶ ಎಂದು ಹೇಳಬಹುದಾಗಿರುತ್ತದೆ.
ಹುದ್ದೆಗಳಿಗೆ ಬೇಕಾಗುವ ಸಂಪೂರ್ಣವಾದ ವಿವರವನ್ನು ಈ ಕೆಳಗೆ ನೀಡಲಾಗಿರುತ್ತದೆ ಅದನ್ನು ನೀವು ನೋಡಿಕೊಂಡ ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಜಾಲತಾಣವನ್ನು ಕೆಳಗಡೆ ನೀಡಲಾಗಿರುತ್ತದೆ ಅದನ್ನು ಬಳಸಿಕೊಂಡು ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಹುದ್ದೆಗಳಿಗೆ ಬೇಕಾಗುವ ಅಂದರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಸಂಪೂರ್ಣವಾದ ವಿವರ ಈ ಕೆಳಗೆ ಪಟ್ಟಿ ಮಾಡಲಾಗಿದೆ.
ಖಾಲಿ ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಪಂಚಾಯಿತಿ ಅಭಿವೃದ್ಧಿ ಅಧಿಕಾರಿ |
ಶೈಕ್ಷಣಿಕ ಅರ್ಹತೆ | 12ನೇ ತರಗತಿ ಪ್ರಥಮ ಸ್ಥಾನದಲ್ಲಿ ಪಾಸಾಗಿರಬೇಕು |
ವಯೋಮಿತಿ | 18 ವರ್ಷ ಮೇಲ್ಪಟ್ಟು 43 ವರ್ಷ ಮೀರಿರಬಾರದು. |
ಅರ್ಜಿ ಪ್ರಾರಂಭದ ದಿನಾಂಕ | 18-09-2024 |
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 03/10/2024 |
ಅರ್ಜಿ ಸಲ್ಲಿಸುವುದು ಹೇಗೆ?
ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಆನ್ಲೈನ್ ಮೂಲಕ ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ. ಮೇಲೆ ನೀಡಿರುವ ಸಂಪೂರ್ಣ ವಿವರಗಳನ್ನು ಗಮನವಿಟ್ಟು ಓದಿದ ನಂತರ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಬೇಕಾಗುವ ಜಾಲತಾಣದ ಲಿಂಕನ್ನು ಈ ಕೆಳಗಡೆ ನೀಡಲಾಗಿರುತ್ತದೆ ನೋಡಿ.
ಅರ್ಜಿ ಸಲ್ಲಿಸಲು ಬೇಕಾಗುವ ಅಧಿಕೃತ ಜಾಲತಾಣ: ಅಪ್ಲೈ ಮಾಡಿ!
ಮೇಲೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ನೀವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅಗತ್ಯ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡುವ ಮೂಲಕ ಇನ್ನಷ್ಟು ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.