ಇಂತಹ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸ್ಕಾಲರ್ಶಿಪ್ ಭಾಗ್ಯ! ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಇಂದೇ ಅರ್ಜಿ ಸಲ್ಲಿಸಿ! Labour Card Scholarship 2024

Labour Card Scholarship 2024: ರಾಜ್ಯದ ಜನತೆಗೆ ನಮಸ್ಕಾರಗಳು, ವಿದ್ಯಾರ್ಥಿಗಳು ನಿಮ್ಮ ಮನೆಯಲ್ಲಿದ್ದು ಕಟ್ಟಡ ಕಾರ್ಮಿಕ ಇಲಾಖೆಯ ನೊಂದಾಯಿತ ಕಾರ್ಮಿಕರ ಮಕ್ಕಳಾಗಿದ್ದಲ್ಲಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಅಂದರೆ “ಲೇಬರ್ ಕಾರ್ಡ್ ಸ್ಕಾಲರ್ಶಿಪ್” ಗೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನವನ್ನು ಪಡೆಯುವ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ನೋಡಬಹುದು..

ಲೇಬರ್ ಕಾರ್ಡ್ ವಿದ್ಯಾರ್ಥಿವೇತನ: 

ನಿಮಗೆಲ್ಲಾ ಗೊತ್ತಿರುವ ಹಾಗೆ ಸರ್ಕಾರವು ನೊಂದಾಯಿತ ಕಾರ್ಮಿಕರ ಮಕ್ಕಳಿಗೆ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಲು ನೀಡುವಂತಹ ಸಹಾಯಧನ ಎಂದು ಹೇಳಬಹುದು. ವಿದ್ಯಾರ್ಥಿಗಳು ತಮ್ಮ ಉನ್ನತವಾದ ಶಿಕ್ಷಣವನ್ನು ಮುಂದುವರಿಸಲು ಈ ವಿದ್ಯಾರ್ಥಿ ವೇತನದ ಸಹಾಯ ಪಡೆಯಿರಿ ಎಂದು ಹೇಳಬಹುದು. 

ಅರ್ಹತೆ ಹೊಂದಿರುವಂತಹ ಕಟ್ಟಡ ಕಾರ್ಮಿಕ ಇಲಾಖೆಯ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನಸಹಾಯವನ್ನು ರಾಜ್ಯ ಸರ್ಕಾರದ SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಇದಕ್ಕೆ ವಿದ್ಯಾರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು. ಹಾಗೂ ಬೇಕಾಗುವ ದಾಖಲೆಗಳು ಯಾವುವು ಅನ್ನುವುದನ್ನು ಈ ಕೆಳಗಿನ ನೀಡಲಾಗಿದೆ.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯು SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹಾಗೂ ವಿದ್ಯಾರ್ಥಿಗಳ ಆಧಾರ್ ಕಾರ್ಡಿಗೆ ಮೊಬೈಲ್ ನಂಬರ್ ಲಿಂಕ್ ಆಗಿರುವುದು ಕಡ್ಡಾಯವಾಗಿರುತ್ತದೆ. ಹಾಗೂ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡನ್ನು ಸೀಡಿಂಗ್ ಮಾಡಿಸಿರುವುದು ಕೂಡ ಕಡ್ಡಾಯ ಎಂದು ತಿಳಿಸಲಾಗಿರುತ್ತದೆ.

ವಿದ್ಯಾರ್ಥಿ ವೇತನಕ್ಕೆ ಬೇಕಾಗುವ ದಾಖಲೆಗಳು: 

  • ಆಧಾರ್ ಕಾರ್ಡ್ 
  • ಬ್ಯಾಂಕ್ ಪಾಸ್ ಬುಕ್ ವಿವರಗಳು 
  • ಪ್ರವೇಶ ಶುಲ್ಕ ತುಂಬಿದ ರಸೀದಿ 
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ 
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ 
  • ಮೊಬೈಲ್ ನಂಬರ್ 
  • ಹಿಂದಿನ ವರ್ಷದ ಅಂಕಪಟ್ಟಿ 

ಮೇಲಿರುವ ದಾಖಲೆಗಳನ್ನು ತೆಗೆದುಕೊಂಡು ನೀವು ನಿಮ್ಮ ಹತ್ತಿರವಿರುವ ಆನ್ಲೈನ್ ಸೆಂಟರಿಗೆ ಭೇಟಿ ನೀಡಿ ಸುಲಭವಾಗಿ ಈ ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. 

ಈ ಕೆಳಗಡೆ ಅರ್ಜಿ ಸಲ್ಲಿಸಲು ಬೇಕಾಗುವ ಅಧಿಕೃತ ಜಾಲತಾಣದ ಲಿಂಕನ್ನು ನೀಡಲಾಗಿರುತ್ತದೆ ಅದನ್ನು ಬಳಸಿಕೊಂಡು ನೀವು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನಿಮಗೆ ಯಾವುದೇ ರೀತಿಯ ಗೊಂದಲಗಳು ಕಾಣಿಸಿಕೊಂಡಲ್ಲಿ ಹಾಗೂ ತಿಳಿಯದಿದ್ದಲ್ಲಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿದರೆ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Application LinkApply Now
More InformationHere..!
Last Date30/11/2024
WhatsApp Group Join Now
Telegram Group Join Now

ಈ ನಮ್ಮ ಮಾಧ್ಯಮದ ಮೂಲಕ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಯೋಜನೆಗಳು, ಕೇಂದ್ರ ಸರ್ಕಾರದ ಉದ್ಯೋಗಗಳು ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.

Leave a Comment

error: Content is protected by RAJ !!