ಅನ್ನಭಾಗ್ಯ ಅಕ್ಕಿ ಹಣ ಪಡೆದುಕೊಳ್ಳಲು ಹೊಸ ರೂಲ್ಸ್ ಗಳು! ಈ ಕೆಲಸ ಮಾಡಿದರೆ ಅಷ್ಟೇ ಹಣ ಜಮಾ! Annabhagya Yojane

Annabhagya Yojane: ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತಹ ಅನ್ನ ಭಾಗ್ಯ ಯೋಜನೆಯ ಹಣವನ್ನು ಫಲಾನುಭವಿಗಳು ಇದುವರೆಗೆ ಪಡೆದುಕೊಂಡಿದ್ದಾರೆ. ಆ ಹಣವನ್ನು ನೀವೇನಾದರೂ ಪಡೆಯಬೇಕಾದರೆ ಈ ಕೆಲಸಗಳನ್ನು ಕಡ್ಡಾಯವಾಗಿ ಮಾಡಬೇಕಾಗುತ್ತದೆ. ಇದರ ಬಗ್ಗೆ ಸಂಪೂರ್ಣವಾದ ಹೆಚ್ಚಿನ ವಿವರಣೆ ನೀಡಲಾಗಿರುತ್ತೆ ನೋಡಿ.

ಅನ್ನ ಭಾಗ್ಯ ಯೋಜನೆ: (Annabhagya Yojane)

ಸ್ನೇಹಿತರೆ ನಿಮಗೆಲ್ಲಾ ಗೊತ್ತಿರುವ ಹಾಗೆ ಅನ್ನಭಾಗ್ಯ ಯೋಜನೆಯ 10 ಕೆಜಿ ಅಕ್ಕಿ ನೀಡುವುದಾಗಿ ಚುನಾವಣೆಗೂ ಮೊದಲು ಭರವಸೆ ನೀಡಿದ್ದು, ಆದರೆ ತದನಂತರದಲ್ಲಿ 5 ಕೆಜಿ ಅಕ್ಕಿ ನೀಡಿ ಉಳಿದ 5 ಕೆಜಿ ಅಕ್ಕಿಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ನಡೆದುಕೊಂಡಿತ್ತು. ಆದರೆ ಇದೀಗ ಬಹಳಷ್ಟು ಜನರಿಗೆ ಅನ್ನ ಭಾಗ್ಯ ಯೋಜನೆಯ ಹಣ ಜಮಾ ಆಗಿಲ್ಲ ಎಂದು ತಿಳಿದುಬಂದಿವೆ. 

ಅನ್ನ ಭಾಗ್ಯ ಯೋಜನೆಯ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣವನ್ನು ಇದೇ ಅಕ್ಟೋಬರ್ 20 ನೇ ತಾರೀಖಿನ ಒಳಗಾಗಿ ಜಮಾ ಮಾಡುವ ಉದ್ದೇಶವನ್ನು ಹೊಂದಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾಗಿರುವ ಕೆಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿರುತ್ತಾರೆ. ಅನ್ನ ಭಾಗ್ಯ ಯೋಜನೆ ಹಣ ಬಂದಿಲ್ಲ ಎಂದು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ಅನ್ನಭಾಗ್ಯ ಯೋಜನೆಯ ಹಣ ಬಾರದವರು ಈ ಕೆಲಸ ಮಾಡಬೇಕು:

  • ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು.
  • ರೇಷನ್ ಕಾರ್ಡ್ ನೊಂದಿಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು. 
  • ಬ್ಯಾಂಕ್ ಖಾತೆಯಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸಿ. NPCI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯ.
  • ಪ್ರತಿ ತಿಂಗಳು ಕೂಡ ರೇಷನ್ ಅನ್ನು ನೀವು ಪಡೆಯಬೇಕಾಗುತ್ತದೆ ಅಂದಾಗ ಹಣ ಜಮಾ ಆಗುತ್ತದೆ. 

ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿಲ್ಲ ಅಂದರೆ ಹತ್ತಿರದ ಪೋಸ್ಟ್ ಆಫೀಸ್ ಭೇಟಿ ನೀಡಿ ಪೋಸ್ಟ್ ಆಫೀಸ್ ನಲ್ಲಿ ಖಾತೆ ತೆರೆಯಿರಿ. 

ಮೇಲೆ ನೀಡಿರುವಂತಹ ನಿಯಮಗಳು ನೀವು ಪಾಲಿಸಿದಲ್ಲಿ ನಿಮಗೆ ಖಂಡಿತವಾಗಿಯೂ ಕೂಡ ಅನ್ನ ಭಾಗ್ಯ ಯೋಜನೆಯ ಹಣವು ಜಮಾ ಆಗಲಿದೆ. ಇದೇ ತರಹದ ಹೆಚ್ಚಿನ ಸುದ್ದಿಗಳಿಗಾಗಿ ನೀವು ನಮ್ಮ ಜಾಲತಾಣದ ವಾಟ್ಸಪ್ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು.

WhatsApp Group Join Now
Telegram Group Join Now

ಈ ನಮ್ಮ ಮಾಧ್ಯಮದ ಮೂಲಕ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಯೋಜನೆಗಳು, ಕೇಂದ್ರ ಸರ್ಕಾರದ ಉದ್ಯೋಗಗಳು ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.

Leave a Comment

error: Content is protected by RAJ !!