Ration Card: ಹೊಸ ರೇಷನ್ ಕಾರ್ಡ್ ಅರ್ಜಿಗಳು ಮತ್ತು ತಿದ್ದುಪಡಿಗಳು ಪ್ರಾರಂಭ? ಯಾವ ದಾಖಲೆಗಳು ಬೇಕು?
Ration Card: ನಮಸ್ಕಾರ ಎಲ್ಲರಿಗೂ, ನಿಮಗೆಲ್ಲ ಗೊತ್ತಿರುವ ಹಾಗೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಡಿದು ಇಲ್ಲಿಯವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸುವುದು ಮತ್ತು ಹೊಸ ರೇಷನ್ …