DRDO Recruitment: ನಮಸ್ಕಾರ ಕರ್ನಾಟಕದ ಜನತೆ, ಈ ಲೇಖನದ ಮೂಲಕ ತಿಳಿಸುವ ವಿಷಯವೇನೆಂದರೆ ರಕ್ಷಣಾ ಸಂಶೋಧನಾ ಹಾಗೂ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವಂತಹ ವಿವಿಧ ಭಾಗಗಳಲ್ಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಲೇಖನವನ್ನು ಕೊನೆಯವರೆಗೂ ಓದಿ.
ಖಾಲಿ ಇರುವ ಹುದ್ದೆಗಳು:
ಅಪ್ರೆಂಟಿಸ್ | 40 ಹುದ್ದೆಗಳು |
ಟ್ರೇಡ್ ಅಪ್ಪ್ರೆಂಟಿಸ್ | 120 ಹುದ್ದೆಗಳು |
ತಂತ್ರಜ್ಞಾನ ಅಪ್ರೆಂಟಿಸ್ | 40 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಲು ಬಯಸಿದರೆ ಯಾವುದಾದರೂ ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಯಿಂದ ಡಿಪ್ಲೋಮಾ ಅದು ಇಂಜಿನಿಯರಿಂಗ್ ನಲ್ಲಿ ಅಥವಾ ಬಿ.ಇ./ ಬಿ.ಟೆಕ್ / ಐಟಿಐ ಮುಂತಾದ ಪದವಿಗಳನ್ನು ಹಾಗೂ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಯನ್ನು ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವೇನಾದರೂ ಬಯಸಿದರೆ 18 ವರ್ಷ ಮೇಲ್ಪಟ್ಟಿರಬೇಕು ಹಾಗೂ 30 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ. ಹೆಚ್ಚಿನ ವಯೋಮಿತಿ ವಿವರಗಳಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಕೆಳಗಡೆ ನೀಡಿರುವ ಅಧಿಕೃತ ಜಾಲತಾಣವನ್ನು ಬಳಸಿಕೊಂಡು ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಕೆಳಗಡೆ DRDO ಅಧಿಕೃತ ಜಾಲತಾಣವನ್ನು ನೀಡಲಾಗಿರುತ್ತದೆ ಆಸಕ್ತಿಗಳು ಅಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Application Link | Apply Now |
ಮೇಲೆ ನೀಡಿರುವ ಅಧಿಕೃತ ಜಾಲತಾಣ ಬಳಸಿ ನೀವು ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಇನ್ನಷ್ಟು ಹೆಚ್ಚಿನ ವಿವರಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿರಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ | 27/09/2024 |
ಅರ್ಜಿ ಸಲ್ಲಿಕೆ ಮುಕ್ತಾಯ | 20/10/2024 |
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ನಂತರ ಸಂದರ್ಶನ ಹಾಗೂ ಮೆಡಿಕಲ್ ಟೆಸ್ಟ್ ಮುಂತಾದ ವಿಧಾನಗಳ ಮೂಲಕ ಪರೀಕ್ಷಾ ನಡೆಸಿದ ನಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.