Gruhalakshmi: ಗೃಹಲಕ್ಷ್ಮಿಯರಿಗೆ ಬಂಪರ್ ಗಿಫ್ಟ್! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಗೃಹಲಕ್ಷ್ಮಿಯರಿಗೆ ಗಿಫ್ಟ್ ಘೋಷಣೆ!

Gruhalakshmi: ನಮಸ್ಕಾರ ಸ್ನೇಹಿತರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಯಾಗಿರುವ ಲಕ್ಷ್ಮಿ ಹೆಬ್ಬಾಳಕರ್ ಅವರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿಯನ್ನು ನೀಡಿರುತ್ತಾರೆ. ಅದು ಏನೆಂಬುದನ್ನು ತಿಳಿಯಲು ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿ. ಇದೇ ರೀತಿಯ ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ಜಾಲತಾಣದ ಚಂದದಾರರಾಗಿರಿ. 

ಸ್ನೇಹಿತರೆ, ನಿಮಗೆಲ್ಲ ಗೊತ್ತಿರುವ ಹಾಗೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬ ಮನೆಯ ಜಮೀನು ರೂ.2000 ಹಣವನ್ನು ಪ್ರತಿ ತಿಂಗಳು ಕೂಡ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಹಣವನ್ನು ಪಡೆಯುತ್ತಿರುವ ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಇದರ ಜೊತೆಗೆ ಒಂದು ಗಿಫ್ಟನ್ನು ಕೂಡ ಕೊಡುವುದಾಗಿ ಅನಿಸಿಕೆಯನ್ನು ಹೇಳಿಕೊಂಡಿರುತ್ತಾರೆ. 

ಗೃಹಲಕ್ಷ್ಮಿ ಯೋಜನೆಯ ಜಾರಿಗೆ ಬಂದು ಒಂದು ವರ್ಷ ಪೂರ್ಣಗೊಂಡ ನಂತರ ಇದರ ಕೃಷಿ ವಿಚಾರವಾಗಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅಂದರೆ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುತ್ತಿರುವ ಮಹಿಳೆಯರಿಗೆ ಲಕ್ಷ್ಮಿ ಹೆಬ್ಬಾಳಕರವರು ಒಂದು ಗಿಫ್ಟ್ ನೀಡುವುದಾಗಿ ತಿಳಿಸಿರುತ್ತಾರೆ. 

ಗೃಹಲಕ್ಷ್ಮಿ (Gruhalakshmi) ಯೋಜನೆ ಗಿಫ್ಟ್: 

ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿರುವ ಹಾಗೆ ಗೃಹಲಕ್ಷ್ಮಿ ಯೋಜನೆಯ ವತಿಯಿಂದ ಎಷ್ಟು ಹಣವನ್ನು ಪಡೆದುಕೊಂಡಿದ್ದೀರಾ, ಮತ್ತು ಹಣವನ್ನು ಯಾವ ವಿಷಯಕ್ಕಾಗಿ ಬಳಕೆ ಮಾಡಿ ಕೊಂಡಿದ್ದೀರಾ, ಎಂಬ ವಿಷಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ರೀಲ್ ಮುಖಾಂತರ ಅಥವಾ ವಿಡಿಯೋ ಮುಖಾಂತರ ಹಂಚಿಕೊಂಡರೆ ಅವರಿಗೆ ಸ್ವತಃ ತಾವೇ ಭೇಟಿ ನೀಡಿ ಗಿಫ್ಟ್ ಕೊಡುವುದಾಗಿ ತಿಳಿಸಿರುತ್ತಾರೆ.

ಈ ಗಿಫ್ಟ್ ನೀವು ಪಡೆಯಬೇಕಾದರೆ ಸೆಪ್ಟೆಂಬರ್ 30 ನೇ ತಾರೀಖಿನ ಒಳಗಾಗಿ ಗೃಹಲಕ್ಷ್ಮಿ ಯೋಜನೆಯ ಹಣದಿಂದ ನೀವು ಏನೆಲ್ಲಾ ಉಪಯೋಗ ಮಾಡಿಕೊಂಡಿದ್ದೀರಾ ಹಾಗೂ ಹಣವನ್ನು ಯಾವ ರೀತಿ ಬಳಸಿಕೊಂಡಿದ್ದೀರಾ ಎನ್ನುವುದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡರೆ ಹೆಚ್ಚು ವೀಕ್ಷಣೆ ಪಡೆದವರಿಗೆ ಲಕ್ಷ್ಮಿ ಹೆಬ್ಬಾಳಕರ ಅವರು ಭೇಟಿ ನೀಡಿ ಗಿಫ್ಟ್ ಕೊಡುವುದಾಗಿ ತಿಳಿಸಿರುತ್ತಾರೆ. 

ತಿಳಿದು ಬಂದಿರುವ ಮಾಹಿತಿಯ ಪ್ರಕಾರ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಸುಮಾರು ₹25,000 ಕೋಟಿ ಹಣ ಗೃಹಲಕ್ಷ್ಮಿ ಯೋಜನೆಯಲ್ಲಿ ನೀಡಲಾಗಿರುತ್ತದೆ. ಹಾಗೂ ಈ ಯೋಜನೆ ಅಡಿಯಲ್ಲಿ ಸುಮಾರು ₹1.25 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಂಡಿರುತ್ತಾರೆ ಎಂದು ತಿಳಿಸಲಾಗಿದೆ.

ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗ ನಿಂದ ಹಿಡಿದು ನೀಡಿರುವ 5 ಗ್ಯಾರಂಟಿಗಳಲ್ಲಿ ಮಹಿಳೆಯರಿಗೆ ₹2,000 ಹಣವನ್ನು ಪ್ರತಿ ತಿಂಗಳು ಕೂಡ ನೇರವಾಗಿ ಖಾತೆಗೆ ಜಮಾ ಮಾಡುವ ಯೋಜನೆಯೇ ಗೃಹಲಕ್ಷ್ಮಿ ಯೋಜನೆ. ಈ ಯೋಜನೆಯ ಹಲವಾರು ಮಹಿಳೆಯರಿಗೆ ಉಪಯುಕ್ತವಾದ ಯೋಜನೆಯಾಗಿದೆ ಎಂದು ಹೇಳಬಹುದಾಗಿದೆ. ಇದೀಗ ಈ ಯೋಜನೆ ಜಾರಿಗೆ ಬಂದು ಒಂದು ವರ್ಷಗಳ ಮೇಲೆ ಆಯ್ತು. ಆದಕಾರಣ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಅವರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಂಡಿರುವ ಫಲಾನುಭವಿ ಮಹಿಳೆಯರಿಗೆ ಶುಭ ಕೋರಿದ್ದಾರೆ. 

ಗಿಫ್ಟ್ ಘೋಷಣೆ ಮಾಡಿರುವ ಉದ್ದೇಶ: 

ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಹೇಳಿರುವ ಪ್ರಕಾರ, ಗೃಹಲಕ್ಷ್ಮಿ ಯೋಜನೆಯ ಹಣದಿಂದ ಮಹಿಳೆಯರು ಯಾವ ರೀತಿ ಹಣವನ್ನು ಬಳಸಿಕೊಂಡಿದ್ದಾರೆ. ಹಾಗೂ ಹಣವನ್ನು ಯಾವ ಉದ್ದೇಶಗಳಿಗಾಗಿ ಬಳಸಿಕೊಂಡಿರುತ್ತಾರೆ. ಎಂಬುದನ್ನು ತಿಳಿದುಕೊಳ್ಳಲು ಹಾಗೂ ಹಣದ ಬಳಕೆ ಯಾವ ರೀತಿ ನಡೆದಿದೆ ಎಂಬ ಮಾಹಿತಿಯ ತಿಳಿದುಕೊಳ್ಳುವ ಉದ್ದೇಶದಿಂದ ಈ ರೀತಿ ಘೋಷಣೆ ಮಾಡಿರುತ್ತಾರೆ.

ಇನ್ನೊಂದು ಖುಷಿ ವಿಚಾರ ಏನೆಂದರೆ, ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿ ಇರುವವರೆಗೂ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸಲಾಗುವುದಿಲ್ಲ. ಹಾಗೂ ಕಾಂಗ್ರೆಸ್ ಸರ್ಕಾರವನ್ನು ನೀಡಿರುವ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದಿಲ್ಲ ಎಂದು ತಿಳಿಸಿರುತ್ತಾರೆ.

ಆಸಕ್ತಿ ಇರುವಂತಹ ಮಹಿಳೆಯರು ಬೇಗನೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ನಿಮ್ಮ ಜೀವನದಲ್ಲಿ ಹೇಗೆ ಬಳಸಿಕೊಂಡಿದ್ದೀರಾ ಎಂಬ ವಿಚಾರವಾಗಿ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವ ಮೂಲಕ ಹೆಚ್ಚಿನ ವೀಕ್ಷಣೆ ಅನ್ನು ಪಡೆದುಕೊಂಡರೆ, ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರೇ ಖುದ್ದಾಗಿ ಭೇಟಿ ನೀಡಿ ಗಿಫ್ಟನ್ನು ಕೊಡುತ್ತಾರೆ ಎಂದು ತಿಳಿಸಲಾಗಿದೆ. 

ಓದುಗರ ಗಮನಕ್ಕೆ: ಈ ಲೇಖನದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿರುವ ಹಾಗೆ ಮಾಹಿತಿಯನ್ನು ನೀಡಲಾಗಿರುತ್ತದೆ. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಯಾವ ರೀತಿ ಬಳಸಿಕೊಂಡಿದ್ದೀರಾ ಎಂಬುದರ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವ ಮೂಲಕ ಲಕ್ಷ್ಮಿ ಹೆಬ್ಬಾಳಕರ್ ಅವರಿಂದ ಗಿಫ್ಟನ್ನು ಪಡೆಯಬಹುದಾಗಿರುತ್ತದೆ.

WhatsApp Group Join Now
Telegram Group Join Now

ಈ ನಮ್ಮ ಮಾಧ್ಯಮದ ಮೂಲಕ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಯೋಜನೆಗಳು, ಕೇಂದ್ರ ಸರ್ಕಾರದ ಉದ್ಯೋಗಗಳು ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.

Leave a Comment

error: Content is protected by RAJ !!