ಅಕ್ಟೋಬರ್ 9 ರಂದು ಗೃಹಲಕ್ಷ್ಮಿ ಹಣ ಜಮಾ! ಇಲ್ಲಿದೆ ನೋಡಿ ಪಕ್ಕಾ ಮಾಹಿತಿ! Gruhalakshmi Amount Release

Gruhalakshmi Amount Release: ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಜನತೆಗೆ ತಿಳಿಸುವ ವಿಷಯವೇನೆಂದರೆ, ಗೃಹಲಕ್ಷ್ಮಿ ಯೋಜನೆಯ ಹಣ ಬಹಳ ದಿನಗಳಿಂದ ಪೆಂಡಿಂಗ್ ಇದ್ದು ಹಣ ಬರದೆ ಇರುವಂತಹ ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಜಮಾ ಆಗಲಿದೆ ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ.

ನಾಳೆ ಗೃಹಲಕ್ಷ್ಮಿ ಹಣ ಜಮಾ:

ಹೌದು ಸ್ನೇಹಿತರೆ, ಮೂಡಲಗಿ ತಾಲೂಕಿನ ಕಲ್ಲೊಳ್ಳಿಯಲ್ಲಿ ಮಾತನಾಡಿರುವಂತಹ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವೆ ಆಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣವು ಅಂದರೆ ₹4,000 ಹಣವು ಇದೇ ತಿಂಗಳ ಅಂದರೆ ಅಕ್ಟೋಬರ್ ತಿಂಗಳ 7 ಮತ್ತು 9 ನೇ ತಾರೀಖಿನಂದು ವರ್ಗಾವಣೆ ನಡೆಯಲಿದೆ ಎಂದು ತಿಳಿಸಿರುತ್ತಾರೆ.

ಈ ಹಿಂದೆ ತಾಂತ್ರಿಕ ದೋಷಗಳ ಕಾರಣದಿಂದಾಗಿ ಎರಡು ತಿಂಗಳ ಹಣವನ್ನು ಪಾವತಿ ಮಾಡುವುದು ವಿಳಂಬವಾಗಿರುತ್ತದೆ. ಹಾಗಾಗಿ ಜುಲೈ ಮತ್ತು ಆಗಸ್ಟ್ ತಿಂಗಳ ಕಂತಿನ ಹಣವನ್ನು ಈ ತಿಂಗಳು ಜಮಾ ಮಾಡುವುದಾಗಿ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿರುತ್ತಾರೆ.

ಗೃಹಲಕ್ಷ್ಮಿ ಹಣ ಚೆಕ್ ಮಾಡಿಕೊಳ್ಳಿ: 

ನಿಮ್ಮ ಖಾತೆಗೆ ಇವತ್ತು ನಾಳೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಲಿದೆ. ಇದರ ಬಗ್ಗೆ ನೀವು ಮಾಹಿತಿಯನ್ನು ಪಡೆಯಬೇಕೆಂದರೆ, ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿರುತ್ತದೆ. ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ನ ಮೂಲಕ “ಡಿ ಬಿ ಟಿ ಕರ್ನಾಟಕ” ಎಂಬ ಅಪ್ಲಿಕೇಶನ್ ಅನ್ನು ಪಡೆದುಕೊಂಡು ಅದರಲ್ಲಿ ಫಲಾನುಭವಿಗಳ ಸಂಪೂರ್ಣ ವಿವರವನ್ನು ಹಾಕುವ ಮೂಲಕ ನೀವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ.

ಹಾಗಾಗಿ ಇವತ್ತು ಅಥವಾ ನಾಳೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಲಿದೆ ಎಂಬ ಮಾಹಿತಿಗಳು ತಿಳಿದು ಬಂದಿರುತ್ತವೆ. ನಿಮ್ಮ ಖಾತೆಯನ್ನು ನಿಮ್ಮ ಮೊಬೈಲ್ ನ ಮೂಲಕವೇ ಚೆಕ್ ಮಾಡಿಕೊಳ್ಳಬಹುದಾಗಿರುತ್ತದೆ. ಇದೇ ತರಹದ ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ಜಾಲತಾಣದ ವಾಟ್ಸಾಪ್ ಗ್ರೂಪ್ ಗಳಿಗೆ ಜಾಯಿನ್ ಆಗಿರಿ.

WhatsApp Group Join Now
Telegram Group Join Now

ಈ ನಮ್ಮ ಮಾಧ್ಯಮದ ಮೂಲಕ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಯೋಜನೆಗಳು, ಕೇಂದ್ರ ಸರ್ಕಾರದ ಉದ್ಯೋಗಗಳು ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.

Leave a Comment

error: Content is protected by RAJ !!