ಗೃಹಲಕ್ಷ್ಮಿ 14ನೇ ಕಂತಿನ ಹಣದ ಜೊತೆಗೆ ಪೆಂಡಿಂಗ್ ಇರುವ ಎಲ್ಲಾ ಕಂತಿನ ಒಟ್ಟು 6000 ಹಣ ಜಮಾ! Gruhalakshmi Pending Payment

ಗೃಹಲಕ್ಷ್ಮಿ 14ನೇ ಕಂತಿನ ಹಣದ ಜೊತೆಗೆ ಪೆಂಡಿಂಗ್ ಇರುವ ಎಲ್ಲಾ ಕಂತಿನ ಒಟ್ಟು 6000 ಹಣ ಜಮಾ! Gruhalakshmi Pending Payment

ಎಲ್ಲರಿಗೂ ನಮಸ್ಕಾರ, ಈ ಲೇಖನದ ಮೂಲಕ ರಾಜ್ಯದ ಜನತೆಗೆಲ್ಲ ತಿಳಿಸುವ ವಿಷಯವೆಂದರೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿರುತ್ತದೆ. ಅದೇನಂದರೆ, 14ನೇ ಕಂತಿನ ಹಣದ ಜೊತೆಗೆ ಪೆಂಡಿಂಗ್ ಇರುವಂತಹ ಉಳಿದ 2 ಕಂತಿನ ಹಣವನ್ನು ಒಟ್ಟಾರೆಯಾಗಿ 6,000 ಹಣವನ್ನು ಜಮಾ ಮಾಡಲಾಗುವುದು ಎಂಬ ಮಾಹಿತಿ ತಿಳಿದು ಬಂದಿದ್ದು, ಪೂರ್ತಿ ಮಾಹಿತಿ ಗೋಸ್ಕರ ಲೇಖನವನ್ನು ಕೊನೆಯವರೆಗೂ ಓದಿ.

ಗೃಹಲಕ್ಷ್ಮಿ ಯೋಜನೆಯ ಹಣವನ್ನು 13 ಕಂತಿನವರೆಗೆ ಅಂದರೆ 26,000 ಯನ್ನು ಹಲವಾರು ಜನ ಮಹಿಳೆಯರು ಪಡೆದುಕೊಂಡಿರುತ್ತಾರೆ. 12ನೇ ಮತ್ತು 13ನೇ ಕಂತಿನ ಹಣವನ್ನು ಅಕ್ಟೋಬರ್ 7ನೇ ತಾರೀಖಿನಂದು ಎಲ್ಲಾ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಾಗಿರುವುದು ನಿಮಗೆಲ್ಲ ಗೊತ್ತಿದೆ. 14ನೇ ಕಂತಿನ ಹಣ ಯಾವಾಗ ಜಮಾ ಆಗಲಿದೆ ಎಂದು ಬಹಳಷ್ಟು ಮಹಿಳೆಯರು ಕಾದು ಕುಳಿತಿದ್ದಾರೆ. 

ಗೃಹಲಕ್ಷ್ಮಿ ಹಣ ಯಾವಾಗ ಜಮಾ? 

ದೀಪಾವಳಿ ಹಬ್ಬದ ಪ್ರಯುಕ್ತ ವರಲಕ್ಷ್ಮಿ ಯೋಜನೆಯ ಹಣವನ್ನು 28ನೇ ಅಕ್ಟೋಬರ್ ತಾರೀಖಿನಿಂದ ಜಮಾ ಮಾಡಲು ಪ್ರಾರಂಭಿಸಲಾಗುವುದು ಎಂದು ಮಾಹಿತಿಗಳ ಮೂಲಕ ತಿಳಿದು ಬಂದಿರುತ್ತದೆ. ನವೆಂಬರ್ 7ರವರೆಗೆ ಎಲ್ಲ ಮಹಿಳೆಯರ ಖಾತೆಗೆ ಜಮಾ ಆಗಬಹುದು ಎಂಬ ಮಾಹಿತಿಗಳು ತಿಳಿದುಬಂದಿವೆ. ಹಾಗಾಗಿ ಹಣ ಜಮಾ ಆಗಿಲ್ಲ ಎಂಬುವ ಆತಂಕ ಬೇಡ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಜ್ಜೆಯಾಗಿರುವ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿರುತ್ತಾರೆ. 

ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವು ಜಮಾ ಆಗಲಿದೆ ಎಂದು ತಿಳಿದು ಬಂದಿರುತ್ತವೆ. ಒಟ್ಟಾರೆಯಾಗಿ ಇನ್ನು ಮೂರು ಕತ್ತಿನ ಹಣ ಪೆಂಡಿಂಗ್ ಇರುವುದರಿಂದ 6000 ಹಣವನ್ನು ಜಮಾ ಮಾಡಲಾಗುವುದು ಎಂದು ತಿಳಿದುಬಂದಿದೆ. ಕೆಲವು ಮಹಿಳೆಯರು 6 ರಿಂದ 8 ಕಂತಿನ ಹಣವನ್ನು ಪಡೆದುಕೊಂಡಿರುತ್ತಾರೆ ಅಂತವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದು..

ಜೂನ್, ಜುಲೈ ಮತ್ತು ಸೆಪ್ಟಂಬರ್ ತಿಂಗಳ ಹಣವನ್ನು ಅಕ್ಟೋಬರ್ 31 ನೇ ತಾರೀಖಿನ ಒಳಗಾಗಿ ಜಮ್ಮ ಮಾಡುವ ಸಾಧ್ಯತೆಯಿದ್ದು, ಪೆಂಡಿಂಗ್ ಇರುವಂತಹ ಹಣವನ್ನು ಮಹಿಳೆಯರ ಖಾತೆಗೆ ಅಂದರೆ 6000 ರೂಪಾಯಿ ಹಣವನ್ನು ಜಮಾ ಮಾಡಲಾಗುವುದು ಎಂಬ ಮಾಹಿತಿಗಳು ತಿಳಿದು ಬಂದಿರುತ್ತವೆ.

WhatsApp Group Join Now
Telegram Group Join Now

ಈ ನಮ್ಮ ಮಾಧ್ಯಮದ ಮೂಲಕ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಯೋಜನೆಗಳು, ಕೇಂದ್ರ ಸರ್ಕಾರದ ಉದ್ಯೋಗಗಳು ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.

Leave a Comment

error: Content is protected by RAJ !!