ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಕಹಿ ಸುದ್ದಿ; ಎಲ್.ಪಿ.ಜಿ. ಗ್ಯಾಸ್ ಸಿಲಿಂಡರ್ ನ ಮೇಲೆ ಬೆಲೆ ಏರಿಕೆ! LPG Gas Cylinder

LPG Gas Cylinder: ನಮಸ್ಕಾರ ರಾಜ್ಯದ ಜನತೆಗೆ, ಈ ಲೇಖನದ ಮೂಲಕ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಈಗಿನ ದಿನಮಾನಗಳಲ್ಲಿ ಸಾಮಾನ್ಯವಾಗಿ ಎಲ್ಲರೂ ಮನೆಯಲ್ಲೂ ಕೂಡ ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ಕಾಣಬಹುದು. ಬಹಳಷ್ಟು ಜನ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಬಳಸುವುದು ನಿಮಗೆಲ್ಲ ಗೊತ್ತೇ ಇದೆ. ಆದರೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಸ್ವಲ್ಪ ಮಟ್ಟದ ಏರಿಕೆ ಕಂಡಿದ್ದು ಇದರ ಬಗ್ಗೆ ಈ ಲೇಖನದಲ್ಲಿ ಮಾಹಿತಿಯನ್ನು ತಿಳಿಸಿಕೊಡಲಾಗಿದೆ. 

ಹೌದು ಸ್ನೇಹಿತರೆ, ತಿಳಿದು ಬಂದಿರುವ ಮಾಹಿತಿಯ ಪ್ರಕಾರ ಅಕ್ಟೋಬರ್ ತಿಂಗಳಿನಿಂದ ಅಂದರೆ ಅಕ್ಟೋಬರ್ ಒಂದನೇ ತಾರೀಖಿನಿಂದ ಇಂಧನ ಕಂಪನಿಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಮೇಲೆ ಬೆಲೆಯ ಹೆಚ್ಚಳವನ್ನು ಮಾಡಲಾಗಿರುತ್ತದೆ. 19kg ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ನ ಮೇಲೆ ಬೆಲೆ ಏರಿಕೆ ಆಗಿರುತ್ತದೆ. ಗೃಹ ಬಳಕೆ ಮಾಡುವಂತಹ 14kg ಗ್ಯಾಸ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಕಂಡುಬಂದಿಲ್ಲ.

ಹೌದು ಸ್ನೇಹಿತರೆ, ನಿಮಗೆಲ್ಲ ಗೊತ್ತಿರುವ ಹಾಗೆ ಕಳೆದ ಕೆಲವು ತಿಂಗಳಿನಿಂದ 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ನ ಮೇಲೆ ಬೆಲೆಯೂ ನಿರಂತರವಾಗಿ ಏರಿಳಿತಗಳನ್ನು ಕಾಣುತ್ತಿದೆ ಆದರೆ ಇದೀಗ ಮಾರುಕಟ್ಟೆಯ ತೈಲ ಕಂಪನಿಗಳು ಗೃಹಬಳಕೆ ಮಾಡುವಂತಹ 14kg ಎಲ್ಪಿಜಿ ಗ್ಯಾಸ್ ಸಿಲೆಂಡರ್ ನ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆಯನ್ನು ಸದ್ಯಕ್ಕೆ ಮಾಡಿಲ್ಲ.  

ಹಾಗಾಗಿ ನಿಮಗೆ ತಿಳಿಸುವ ವಿಷಯವೇನೆಂದರೆ, ಗೃಹಬಳಕೆ ಮಾಡುವಂತಹ ಎಲ್‌ಪಿಜಿ ಸಿಲಿಂಡರ್ ಅಂದರೆ 14kg ಎಲ್ಪಿಜಿ ಸಿಲಿಂಡರ್ ನ ಬೆಲೆಯು ₹850 ರೂಪಾಯಿಯ ಹತ್ತಿರದಲ್ಲಿ ಇರುತ್ತದೆ. ಹಾಗೂ 19kg ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ನ ಬೆಲೆಯು ರೂ.48 ಏರಿಕೆ ಕಂಡಿದ್ದು ₹1,818 ಮೇಲೆ ಇರಲಿದೆ ಎಂದು ತಿಳಿದುಬಂದಿದೆ.

ಕೊನೆಯದಾಗಿ ಹೇಳುವುದಾದರೆ ಗೃಹಬಳಕೆಯ ಅಂದರೆ ನೀವು ದಿನ ನಿತ್ಯ ಬಳಸುವಂತಹ 14kg ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಮೇಲೆ ಯಾವುದೇ ರೀತಿಯ ಬೆಲೆ ಹೆಚ್ಚಳಗಳು ಇದೀಗ ಕಂಡುಬಂದಿಲ್ಲ. ಹಾಗೂ 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲೆಂಡರ್ ನ ಮೇಲೆ 48 ಹೆಚ್ಚಳವನ್ನು ಈ ಲೇಖನದಲ್ಲಿ ತಿಳಿಸಲಾಗಿರುತ್ತದೆ.

WhatsApp Group Join Now
Telegram Group Join Now

ಈ ನಮ್ಮ ಮಾಧ್ಯಮದ ಮೂಲಕ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಯೋಜನೆಗಳು, ಕೇಂದ್ರ ಸರ್ಕಾರದ ಉದ್ಯೋಗಗಳು ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.

Leave a Comment

error: Content is protected by RAJ !!