New Ration Card: ನಮಸ್ಕಾರ ಎಲ್ಲರಿಗೂ ಈ ಲೇಖನದ ಮೂಲಕ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ನೀವೇನಾದರೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬೇಕು ಅಂತ ಅಂದುಕೊಂಡಿದ್ದೀರಾ ಹಾಗೂ ತುಂಬಾ ಜನರು ಕೂಡ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು. ಯಾಕೆಂದರೆ, ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಯೋಜನೆಗಳ ಲಾಭವನ್ನು ಪಡೆದುಕೊಳ್ಳಲು ರೇಷನ್ ಕಾರ್ಡ್ ಒಂದು ಪ್ರಮುಖವಾದ ದಾಖಲೆಯಾಗಿರುತ್ತದೆ.
ಆದಕಾರಣ ರೇಷನ್ ಕಾರ್ಡಿನಲ್ಲಿ ಹೆಸರುಗಳನ್ನು ಸೇರ್ಪಡೆ ಮಾಡಿಸಲು ಹಾಗೂ ವಿಳಾಸವನ್ನು ಬದಲಾಯಿಸಲು ಮತ್ತು ರೇಷನ್ ಕಾರ್ಡಿನಲ್ಲಿ ಯಾವುದೇ ರೀತಿ ತಿದ್ದುಪಡಿಯನ್ನು ಮಾಡಿಸಬೇಕು ಅಂತ ಬಹಳಷ್ಟು ಜನ ದಿನನಿತ್ಯವೂ ಕೂಡ ಪರದಾಡುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು. ಹೊಸ ರೇಷನ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಲು ಕೇವಲ ಎರಡು ಗಂಟೆಗಳ ಕಾಲಾವಕಾಶ ಮಾತ್ರ ಕೊಡಲಾಗುತ್ತಿತ್ತು. ಈ ಹಿಂದೆ ಎರಡು ಮೂರು ದಿನಗಳ ಹಿಂದೆ ಹೊಸ ರೇಷನ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕೇವಲ ಎರಡು ಗಂಟೆ ಮಾತ್ರ ನೀಡಲಾಗಿತ್ತು.
ಸ್ನೇಹಿತರೆ, ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಹಾಕಲು ಹಾಗೂ ತಿದ್ದುಪಡಿಯನ್ನು ಮಾಡಿಸಲು ಯಾವಾಗ ಅವಕಾಶವನ್ನು ಕಲ್ಪಿಸಿಕೊಡಲಾಗುವುದು ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಈ ಲೇಖನದಲ್ಲಿ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿರುತ್ತದೆ. ಹಾಗೂ ಹೊಸ ರೇಷನ್ ಕಾಡುಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು? ಹಾಗೂ ತಿದ್ದುಪಡಿ ಮಾಡಿಸಲು ಬೇಕಾಗುವ ದಾಖಲೆಗಳು ಯಾವುವು? ಎಂಬ ಎಲ್ಲ ಸಂಪೂರ್ಣ ಪ್ರಶ್ನೆಗಳಿಗೆ ಕೆಳಗಡೆ ವಿವರವಾಗಿ ಉತ್ತರಿಸಲಾಗಿರುತ್ತದೆ.
Table of Contents
ನಿಮಗೆಲ್ಲಾ ಗೊತ್ತಿರುವ ಹಾಗೆ ರೇಷನ್ ಕಾರ್ಡ್ ಒಂದು ಇದ್ದರೆ ಸಾಕು, ನೀವು ಕರ್ನಾಟಕ ಸರ್ಕಾರ ಹಾಗೂ ಕೇಂದ್ರ ಸರ್ಕಾರದಿಂದ ಲಭ್ಯವಿರುವ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬಹುದಾಗಿರುತ್ತದೆ. ಕರ್ನಾಟಕ ಸರ್ಕಾರದಲ್ಲಿ ಸದ್ಯಕ್ಕೆ ಅತ್ಯಂತ ಪ್ರಚಲಿತದಲ್ಲಿರುವ ಯೋಜನೆ ಎಂದರೆ ಗೃಹಲಕ್ಷ್ಮಿ ಯೋಜನೆ. ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ರೇಷನ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿರುತ್ತದೆ ಆದ್ದರಿಂದ ಹಲವಾರು ಜನ ರೇಷನ್ ಕಾರ್ಡ್ಗಳನ್ನು ಮಾಡಿಸಲು ಹಾಗೂ ತಿದ್ದುಪಡಿ ಮಾಡಿಸಲು ಕಾಯುತ್ತಿದ್ದಾರೆ ಎಂದು ಹೇಳಬಹುದು.
ಈ ಲೇಖನದಲ್ಲಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವಾಗ ಅವಕಾಶವನ್ನು ಕೊಡಬಹುದು ಹಾಗೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವ ಸ್ಥಳಕ್ಕೆ ಭೇಟಿ ನೀಡಬೇಕು? ಹೊಸ ರೇಷನ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆಗಳು ಬೇಕಾಗುತ್ತವೆ ಎಂಬ ಎಲ್ಲ ಸಂಪೂರ್ಣವಾದ ಪ್ರಶ್ನೆಗಳಿಗೆ ನಿಮಗೆ ಉತ್ತರ ಬೇಕಾ? ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿ.
ಈ ನಮ್ಮ ಜಾಲತಾಣದಲ್ಲಿ ಸರ್ಕಾರದ ವತಿಯಿಂದ ಹೊಸ ರೇಷನ್ ಕಾರ್ಡ್ ಗಳಿಗೆ ಅವಕಾಶ ಹಾಗೂ ತಿದ್ದುಪಡಿ ಮಾಡಿಸಲು ಅವಕಾಶ ಕೊಡುತ್ತಿದ್ದಂತೆ ನಿಮಗೆ ಕ್ಷಣಮಾತ್ರದಲ್ಲಿ ತಿಳಿಸಲಾಗುವುದು ಆದ್ದರಿಂದ ನೀವು ನಮ್ಮ ಜಾಲತಾಣದ ಚಂದದಾರರಾಗಿರಿ. ಹಾಗೂ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗುವ ಮೂಲಕ ಇನ್ನಷ್ಟು ಹೆಚ್ಚಿನ ವಿವರಗಳನ್ನು ಪಡೆಯಬಹುದಾಗಿರುತ್ತದೆ.
ಇದಷ್ಟೇ ಅಲ್ಲದೆ ನೀವು ನಮ್ಮ ಜಾಲತಾಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಲಭ್ಯವಿರುವ ಸರಕಾರಿ ಉದ್ಯೋಗಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಹಾಗೂ ಅರ್ಜಿ ಸಲ್ಲಿಸಲು ಸಂಪೂರ್ಣವಾದ ವಿವರವನ್ನು ನಮ್ಮ ಜಾಲತಾಣದಲ್ಲಿ ದಿನನಿತ್ಯವೂ ಕೂಡ ಹಾಕುತ್ತೇವೆ. ಈ ನಮ್ಮ ಕರ್ನಾಟಕ ಶಿಕ್ಷಣ ಜಾಲತಾಣದಲ್ಲಿ ಉಪಯುಕ್ತವಾಗುವ ಮಾಹಿತಿಗಳನ್ನು ದಿನನಿತ್ಯವೂ ಕೂಡ ಪ್ರಸಾರ ಮಾಡುತ್ತೇವೆ. ನಮ್ಮ ಜಾಲತಾಣದ ಮೂಲಕ ನೀವು ದಿನನಿತ್ಯವೂ ಕೂಡ ಮಾಹಿತಿಗಳನ್ನು ಪಡೆಯಬಹುದಾಗಿರುತ್ತದೆ.
ಹೊಸ ರೇಷನ್ ಕಾರ್ಡ್ (New Ration Card)
ನಿಮಗೆಲ್ಲಾ ಗೊತ್ತಿರುವ ಹಾಗೆ ಬಹಳಷ್ಟು ಜನರು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಹಾಕಲು ಕಾತುರದಿಂದ ಕಾಯುತ್ತಿದ್ದಾರೆ. ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಲು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಬಹಳಷ್ಟು ಜನ ಕಾತುರದಿಂದ ಕಾಯುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು. ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಜನರಿಗೆ ಕೇವಲ ಎರಡು ಮೂರು ಗಂಟೆಗಳ ಕಾಲಾವಕಾಶ ಸಾಕಾಗುತ್ತಿಲ್ಲ. ನೆಟ್ವರ್ಕ್ ದೋಷದ ಕಾರಣದಿಂದಾಗಿ ಕೇವಲ ಎರಡು ಗಂಟೆಗಳಲ್ಲಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಬಹುದಾಗಿದೆ.
ರೇಷನ್ ಕಾರ್ಡ್ ತಿದ್ದುಪಡಿ:
ರೇಷನ್ ಕಾರ್ಡ್ ತಿದ್ದುಪಡಿಗೂ ಕೂಡ ಅಷ್ಟೇ ತಿದ್ದುಪಡಿ ಮಾಡಿಸಲು ಕೇವಲ ಒಂದು ದಿನ ಅಥವಾ ಎರಡು ದಿನಗಳ ಕಾಲಾವಕಾಶವನ್ನು ಕೊಡಲಾಗುತ್ತದೆ. ಸರ್ವರ್ ದೋಷದ ಕಾರಣದಿಂದಾಗಿ ಹಲವಾರು ಜನ ರೇಷನ್ ಕಾರ್ಡುಗಳಲ್ಲಿ ಅಪ್ಡೇಟ್ ಮಾಡಿಸುವುದು ಹಾಗೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದಾರೆ. ಉತ್ತಮವಾದ ಸರ್ವರನ್ನು ಕಂಡಾಗ ಜನ ಅರ್ಜಿ ಸಲ್ಲಿಸಲು ಇಚ್ಛೆ ಪಡುತ್ತಾರೆ ಎಂದು ಹೇಳಬಹುದು.
ಹೊಸ ರೇಷನ್ ಕಾರ್ಡ್ (New Ration Card) ಅರ್ಜಿ ಯಾವಾಗ ಆರಂಭ?
ನೀವೇನಾದರೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಬೇಕು ಎಂದು ಬಯಸಿದರೆ ಈ ಮಾಹಿತಿಯನ್ನು ತಿಳಿದುಕೊಳ್ಳಿ. ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಎರಡು ದಿನಗಳ ಹಿಂದೆ ಅವಕಾಶವನ್ನು ಕಲ್ಪಿಸಿಕೊಡಲಾಗಿತ್ತು. ಆದರೆ ಕೇವಲ ಎರಡು ಗಂಟೆಗಳ ಅವಕಾಶ ಕೊಟ್ಟ ತಕ್ಷಣ ಅದನ್ನು ಸ್ಥಗಿತಗೊಳಿಸಲಾಯಿತು. ಮುಂಬರುವ ನಾಲ್ಕೈದು ದಿನಗಳಲ್ಲಿ ಹೊಸ ರೇಷನ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕೊಡಲಾಗುವುದು ಎಂಬ ಮಾಹಿತಿಗಳು ತಿಳಿದು ಬಂದಿರುತ್ತವೆ.
ಹೌದು, ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10ನೇ ತಾರೀಖಿನಿಂದ ಹಿಡಿದು 15ನೇ ತಾರೀಖಿನ ಒಳಗಾಗಿ ಅವಕಾಶವನ್ನು ಕೊಡುವ ಸಾಧ್ಯತೆ ಇರುತ್ತದೆ. ಏಕೆಂದರೆ ಈ ಹಿಂದೆ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಾಗ ಬಹಳಷ್ಟು ಜನ ಇನ್ನೂ ಕೂಡ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದರು.
ರೇಷನ್ ಕಾರ್ಡ್ ತಿದ್ದುಪಡಿ ಯಾವಾಗ ಆರಂಭ?
ರೇಷನ್ ಕಾರ್ಡ್ ತಿದ್ದುಪಡಿಗೂ ಕೂಡ ಅಷ್ಟೇ ಕೆಲವು ದಿನಗಳ ಹಿಂದೆ ಅವಕಾಶವನ್ನು ಕೊಡಲಾಗಿತ್ತು ಆದರೆ ತುರ್ತು ಚಿಕಿತ್ಸೆಗಳಿಗೆ ಬೇಕಾಗುವಂತಹ ಬಿಪಿಎಲ್ ರೇಷನ್ ಕಾರ್ಡಿನಲ್ಲಿ ಮಾತ್ರ ಅವಕಾಶವನ್ನು ಕೊಡಲಾಗಿತ್ತು ಆದರೆ ಇದೀಗ ಮತ್ತೆ ಇನ್ನೊಂದು ಸಲ ಯಾವಾಗ ರೇಷನ್ ಕಾರ್ಡಿನಲ್ಲಿ ತಿದ್ದುಪಡಿ ಮಾಡಿಸಲು ಅವಕಾಶವನ್ನು ಕೊಡಲಾಗುವುದು ಎಂಬ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಸ್ನೇಹಿತರೆ, ನಿಮಗೆಲ್ಲ ಗೊತ್ತಿರುವ ಹಾಗೆ ತುರ್ತು ಚಿಕಿತ್ಸೆ ಹಾಗೂ ಕಾಯಿಲೆಗಳಿಗೆ ಸಂಬಂಧಿಸಿದ ಚಿಕಿತ್ಸೆಯನ್ನು ಪಡೆದುಕೊಳ್ಳಲು ರೇಷನ್ ಕಾರ್ಡ್ ಅಗತ್ಯ ದಾಖಲೆ ಆಗಿರುತ್ತದೆ. ರೇಷನ್ ಕಾರ್ಡಿನ ಮುಖಾಂತರ ನೀವು ಹಾಸ್ಪಿಟಲ್ ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದುಡ್ಡನ್ನು ಉಳಿಸಬಹುದಾಗಿರುತ್ತದೆ. ಆದ್ದರಿಂದ ಮೆಡಿಕಲ್ ಎಮರ್ಜೆನ್ಸಿ ಇರುವ ಅಭ್ಯರ್ಥಿಗಳಿಗೆ ಅಂತ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಅವಾಗವಾಗ ಅವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ.
ಮುಂಬರುವ ಕೆಲವೇ ಕೆಲವು ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ಗಳಿಗೆ ಹಾಗೂ ತಿದ್ದುಪಡಿ ಮಾಡಿಸಲು ಅವಕಾಶವನ್ನು ಕಲ್ಪಿಸಿಕೊಡಲಾಗುವ ಸಾಧ್ಯತೆಯಿದೆ ಎಂದು ಖಾಸಗಿ ಮಾಧ್ಯಮಗಳಿಂದ ತಿಳಿದುಬಂದಿರುತ್ತದೆ. ಆದರೆ ಇದು ಎಷ್ಟು ನಿಜ ಎಂಬುದು ಗೊತ್ತಿಲ್ಲ. ಆದರೆ ಈ ತಿಂಗಳಿನಲ್ಲಿ ಎರಡರಿಂದ ಮೂರು ಸಲ ಹೊಸ ರೇಷನ್ ಕಾರ್ಡ್ ಗಳಿಗೆ ಹಾಗೂ ತಿದ್ದುಪಡಿ ಮಾಡಿಸಲು ಅವಕಾಶವನ್ನು ಕಲ್ಪಿಸಿ ಕೊಡುವ ಸಾಧ್ಯತೆ ಮಾತ್ರ ಇದ್ದೇ ಇರುತ್ತದೆ. ಪ್ರತಿ ತಿಂಗಳು ಕೂಡ 2 ರಿಂದ 3 ಸಲ ಹೊಸ ರೇಷನ್ ಕಾರ್ಡ್ ಹಾಗೂ ತಿದ್ದುಪಡಿಗೆ ಅವಕಾಶವನ್ನು ಕೊಡುವ ಸಾಧ್ಯತೆ ಇರುತ್ತದೆ.
ಸ್ನೇಹಿತರೆ, ನಿಮಗೆಲ್ಲ ಗೊತ್ತಿರುವ ಹಾಗೆ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಹಿಡಿದು ಇಲ್ಲಿಯವರೆಗೂ ಕೂಡ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಹಾಗೂ ತಿದ್ದುಪಡಿಯನ್ನು ಮಾಡಿಸಲು ಜನರು ಪರದಾಡುವಂತೆ ಆಗಿದೆ. ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಹಲವಾರು ಜನ ಕಾತುರದಿಂದ ಕಾಯುತ್ತಿದ್ದಾರೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ವಾಸ ಸ್ಥಳದ ಪ್ರಮಾಣ ಪತ್ರ
- ಬಯೋಮೆಟ್ರಿಕ್
- ಜನನ ಪ್ರಮಾಣ ಪತ್ರ (6 ವರ್ಷದ ಒಳಗಿನ ಮಕ್ಕಳು ಇದ್ದಲ್ಲಿ ಮಾತ್ರ ಬೇಕಾಗುತ್ತದೆ.)
ಮೇಲೆ ನೀಡಿರುವ ದಾಖಲೆಗಳು ನೀವೇನಾದರೂ ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಉಪಯುಕ್ತವಾದ ದಾಖಲೆಗಳು ಆಗಿರುತ್ತವೆ ಹಾಗೂ ಅನಿವಾರ್ಯವಾದ ದಾಖಲೆಗಳು ಕೂಡ ಆಗಿರುತ್ತವೆ. ಮೇಲೆ ನೀಡಿರುವ ದಾಖಲೆಗಳನ್ನು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಒಪ್ಪಿಸಬೇಕಾಗುತ್ತದೆ.
ಹೊಸ ರೇಷನ್ (New Ration Card) ಕಾರ್ಡುಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ನೀವೇನಾದರೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಬೇಕು. ನಿಮ್ಮ ಹತ್ತಿರ ಇರುವ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಎಂಬ ಸೇವಾಕೇಂದ್ರ ಗಳಿಗೆ ಭೇಟಿ ನೀಡಿ ಸುಲಭವಾಗಿ ನೀವು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ತಿದ್ದುಪಡಿಯನ್ನು ಮಾಡಿಸಲು ಕೂಡ ಅಷ್ಟೇ ನೀವು ನಿಮ್ಮ ಹತ್ತಿರ ಇರುವ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಸುಲಭವಾಗಿ ತಿದ್ದುಪಡಿ ಮಾಡಿಸಬಹುದಾಗಿರುತ್ತದೆ.
ನೀವು ನಿಮ್ಮ ಮೊಬೈಲ್ ನಲ್ಲಿ ಯಾವುದೇ ರೀತಿಯ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಆಗುವುದಿಲ್ಲ. ಯಾಕೆಂದರೆ ಬಯೋಮೆಟ್ರಿಕ್ ನ ಅಗತ್ಯವಿರುತ್ತದೆ. ನಿಮ್ಮ ಹತ್ತಿರ ಇರುವ ಆನ್ಲೈನ್ ಸೆಂಟರ್ ನಲ್ಲಿ ಭೇಟಿ ನೀಡಿದ ತಕ್ಷಣ ನೀವು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಾಗ ಹಾಗೂ ತಿದ್ದುಪಡಿಗಳಿಗೆ ಅವಕಾಶ ಕೊಟ್ಟಾಗ ನಿಮಗೆ ಅವಶ್ಯಕತೆ ಇರುವ ಕೆಲಸವನ್ನು ನೀವು ಮಾಡಿಕೊಳ್ಳಬಹುದಾಗಿರುತ್ತದೆ.
ಓದುಗರ ಗಮನಕ್ಕೆ: ಹೊಸ ರೇಷನ್ ಕಾರ್ಡುಗಳಿಗೆ ಹಾಗೂ ತಿದ್ದುಪಡಿ ಮಾಡಿಸಲು ಒಂದು ದಿನದಲ್ಲಿ ಕೇವಲ ಎರಡು ಗಂಟೆಗಳ ಕಾಲಾವಕಾಶವನ್ನು ಮಾತ್ರ ಕೊಡಲಾಗುತ್ತಿದೆ. ಮೆಡಿಕಲ್ ಎಮರ್ಜೆನ್ಸಿ ಅಂತ ಹೇಳಿ ಈ ರೀತಿ ಕೇವಲ ಎರಡು ಗಂಟೆಗಳ ಕಾಲಾವಕಾಶವನ್ನು ನೀಡಲಾಗುತ್ತಿರುವುದು ನಿಮಗೆಲ್ಲ ಗೊತ್ತೇ ಇದೆ. ಆದಕಾರಣ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ತುಂಬಾ ಅವಶ್ಯಕತೆ ಇರುವವರು ಮೊದಲಿಗೆ ನಿಮ್ಮ ದಾಖಲೆಗಳನ್ನು ಆನ್ಲೈನ್ ಸೆಂಟರ್ ನಲ್ಲಿ ಕೊಟ್ಟಿರಿ.
ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟ ತಕ್ಷಣ ಇರುವ ಕೆಲವೇ ಕೆಲವು ಸಮಯದಲ್ಲಿ ನೀವು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ತಿದ್ದುಪಡಿಗೂ ಕೂಡ ಅಷ್ಟೇ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಲು ಜನರು ಕಾಯುತ್ತಿರುವುದು ನಿಮಗೆಲ್ಲ ಗೊತ್ತೇ ಇದೆ. ಆದಕಾರಣ ಮುಂಚಿತವಾಗಿಯೇ ನಿಮ್ಮ ದಾಖಲೆಗಳನ್ನು ಆನ್ಲೈನ್ ಸೆಂಟರ್ ನಲ್ಲಿ ನೀಡುವ ಮೂಲಕ ಮೊದಲಿಗೆ ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸುವ ಅವಶ್ಯಕತೆಗಳನ್ನು ಪೂರ್ತಿ ಮಾಡಿಕೊಳ್ಳಬಹುದಾಗಿರುತ್ತದೆ.
ಇದನ್ನು ಓದಿ: ಇದೇ ರೀತಿಯ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯವೂ ಕೂಡ ನಮ್ಮ ಜಾಲತಾಣದಲ್ಲಿ ಪ್ರಸಾರ ಮಾಡಲಾಗುತ್ತದೆ. ಆಸಕ್ತಿ ಇದ್ದಲ್ಲಿ ನಮ್ಮ ಜಾಲತಾಣದ ಚಂದದಾರರಾಗಬಹುದು. ಇದೇ ರೀತಿಯ ಸುದ್ದಿಗಳನ್ನು ದಿನನಿತ್ಯ ಕೂಡ ಪಡೆಯಬಹುದು. ನಿಮಗೆ ತಿಳಿದಿರುವ ಹಾಗೆ ಸರ್ಕಾರಕ್ಕೆ ಹಾಗೂ ಯೋಜನೆಗಳಿಗೆ ಸಂಬಂಧಿಸಿದ ಎಲ್ಲಾ ರೀತಿಯ ಮಾಹಿತಿಗಳು ನಮ್ಮ ಜಾಲತಾಣದಲ್ಲಿ ದೊರಕುತ್ತವೆ.