New Scheme: ಕೇಂದ್ರ ಸರ್ಕಾರದ ಯೋಜನೆ; ಅರ್ಜಿ ಸಲ್ಲಿಸಿದವರಿಗೆ ಪ್ರತಿ ತಿಂಗಳು ₹3,000 ಹಣ ಸಿಗಲಿದೆ!

New Scheme: ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಈ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ನೀವು ₹3,000 ಹಣವನ್ನು ಪಡೆದುಕೊಳ್ಳಬಹುದಾಗಿರುತ್ತದೆ. ಒಂದು ಕುಟುಂಬದಲ್ಲಿ ಗಂಡ ಹೆಂಡತಿ ಇಬ್ಬರೂ ಕೂಡ ಅರ್ಜಿ ಸಲ್ಲಿಸಿದರೆ ಪ್ರತಿ ತಿಂಗಳಿಗೆ ₹6,000 ಹಣವನ್ನು ಪಡೆದುಕೊಳ್ಳಬಹುದು. ಹಾಗಾದರೆ, ಈ ಯೋಜನೆಯ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಯಲು ಲೇಖನವನ್ನು ಕೊನೆಯವರೆಗೂ ಓದಿ.

ಈ ಶ್ರಮ ಕಾರ್ಡ್: 

ಈ ಶ್ರಮ ಕಾರ್ಡ್ ಎಂದರೆ, ಈ ಒಂದು ಈ ಶ್ರಮ ಕಾರ್ಡಿಗೆ ಅರ್ಜಿ ಸಲ್ಲಿಸಿದರೆ ನೀವು 60 ವರ್ಷಗಳು ದಾಟಿದ ನಂತರ ಪ್ರತಿ ತಿಂಗಳು ಕೂಡ ಅರ್ಜಿ ಸಲ್ಲಿಸಿರುವ ಪ್ರತಿಯೊಬ್ಬ ವ್ಯಕ್ತಿಗೆ ₹3,000 ಹಣವನ್ನು ಪಿಂಚಣಿ ರೂಪದಲ್ಲಿ ಪಡೆಯಬಹುದಾಗಿರುತ್ತದೆ. ₹3,000 ಹಣವನ್ನು ತಮ್ಮ ವೃದ್ಯಾಪ್ಯ ಜೀವನವನ್ನು ನಡೆಸಲು ಕೇಂದ್ರ ಸರ್ಕಾರದಿಂದ ಜಾರಿಗೆ ಇರುವ ಒಂದು ಉತ್ತಮವಾದ ಯೋಜನೆಯಾಗಿದೆ. 

ಈ ಶ್ರಮ ಕಾರ್ಡ್, ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಹಳ್ಳಿಗಳಲ್ಲಿ ವಾಸವಾಗಿರುವಂತಹ ರೈತ ಕುಟುಂಬಗಳಿಗೆ ಹಾಗೂ ಬಡ ಕುಟುಂಬಗಳಿಗೆ 60 ವರ್ಷದ ದಾಟಿದ ನಂತರ ವೃದ್ಯಾಪ್ಯ ಜೀವನವನ್ನು ನಡೆಸಲು ಆರ್ಥಿಕವಾಗಿ ಸಹಾಯ ಮಾಡುವ ಯೋಜನೆ ಆಗಿರುತ್ತದೆ. ತಿಂಗಳಿಗೆ ₹3,000 ಹಣವನ್ನು ಈ ಯೋಜನೆಯ ಮೂಲಕ ಪಡೆದುಕೊಳ್ಳಬಹುದಾಗಿರುತ್ತದೆ.

ಈ ಶ್ರಮ ಕಾರ್ಡಿನ ಲಾಭಗಳು: 

  • ಪ್ರತಿ ತಿಂಗಳು ₹3,000 ಹಣವನ್ನು ಗ್ಯಾರಂಟಿ ಪಡೆದುಕೊಳ್ಳಬಹುದು.
  • ಅನಿರೀಕ್ಷಿತ ಘಟನೆಗಳಲ್ಲಿ ಅಂಗವಿಕಲತೆಯನ್ನು ಹೊಂದಿದ್ದರೆ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು 
  • ಈ ಯೋಜನೆ ಅಡಿಯಲ್ಲಿ 2 ಲಕ್ಷ ರೂಪಾಯಿ ಮರಣದ ವಿಮೆಯನ್ನು ಕೂಡ ಪಡೆಯಬಹುದಾಗಿರುತ್ತದೆ. 
  • ಈ ಯೋಜನೆಯ ಅಡಿಯಲ್ಲಿ 12 ಅಂಕಿಯ ಯೂನಿಟ್ ನಂಬರನ್ನು ಕೂಡ ನಿಮಗೆ ನೀಡಲಾಗುತ್ತದೆ. 

ಅರ್ಜಿ ಸಲ್ಲಿಸಲು ಅರ್ಹತೆಗಳು:

  • ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಅರ್ಜಿ ಸಲ್ಲಿಸಬಹುದು. 
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು 18 ವರ್ಷ ಮೇಲ್ಪಟ್ಟಿರಬೇಕು ಹಾಗೂ 59 ವರ್ಷ ಮೀರಿರಬಾರದು. 
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಾರ್ಷಿಕ ಆದಾಯ 2,50,000 ಮೀರಿರಬಾರದು. 
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ತಮ್ಮ ವೈಯಕ್ತಿಕ ದಾಖಲೆಗಳನ್ನು ಹೊಂದಿರಬೇಕು. 

ಯಾರು ಅರ್ಜಿ ಸಲ್ಲಿಸಬಹುದು: 

  • ಅಸಂಘಟಿತ ವಲಯದ ಕಾರ್ಮಿಕರು 
  • ರಿಕ್ಷಾ ಓಡಿಸುವವರು 
  • ತರಕಾರಿ ಮಾರುವವರು 
  • ಹೂ ಮಾರುವವರು 
  • ಗಾರೆ ಕೆಲಸ ಮಾಡುವವರು 
  • ಬೀದಿ ಬದಿ ವ್ಯಾಪಾರಿಗಳು 
  • ಕೃಷಿ ಕಾರ್ಮಿಕರು 
  • ಕೂಲಿ ಕಾರ್ಮಿಕರು 
  • ರೈತರು ಹಾಗೂ ದಿನಗೂಲಿ ಮಾಡುವವರು 
  • ಇತರ ಕಾರ್ಮಿಕರು 

ಅರ್ಜಿ ಸಲ್ಲಿಸಲು ಬೇಕಾಗುವ ದಾಕಲೆಗಳು: 

  • ಆಧಾರ್ ಕಾರ್ಡ್ 
  • ಮೊಬೈಲ್ ನಂಬರ್ 
  • ಆದಾಯ ಮತ್ತು ಜಾತಿ ಪ್ರಮಾಣ ಪತ್ರ 
  • ಬ್ಯಾಂಕ್ ಪಾಸ್ ಬುಕ್ 
  • ಪಾನ್ ಕಾರ್ಡ್ 
  • ಕಾರ್ಮಿಕ ಕಾರ್ಡ್ ಅಥವಾ ಜಾಬ್ ಕಾರ್ಡ್ 

ಅರ್ಜಿ ಸಲ್ಲಿಸುವುದು ಹೇಗೆ: 

ನೀವೇನಾದರೂ ಈ ಶ್ರಮ ಕಾಡಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಶ್ರಮ ಪೋರ್ಟಲ್ ಗೆ ಭೇಟಿ ನೀಡಬೇಕಾಗುತ್ತದೆ. ನೀವು ನಿಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಬಹುದು. ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಗೊಂದಲವಿದ್ದಲ್ಲಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಸುಲಭವಾಗಿ ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ!

ಮೇಲೆ ಕೊಟ್ಟಿರುವ ಜಾಲತಾಣವನ್ನು ಬಳಸಿಕೊಂಡು ನೀವು ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನಿಮಗೆ ಯಾವುದೇ ರೀತಿಯ ಗೊಂದಲವಿದ್ದಲ್ಲಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಅನ್ನು ಅಗತ್ಯ ದಾಕಲೆಗಳೊಂದಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಈ ನಮ್ಮ ಮಾಧ್ಯಮದ ಮೂಲಕ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಯೋಜನೆಗಳು, ಕೇಂದ್ರ ಸರ್ಕಾರದ ಉದ್ಯೋಗಗಳು ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.

Leave a Comment

error: Content is protected by RAJ !!