RRB NTPC Recruitment: ನಮಸ್ಕಾರ ಎಲ್ಲರಿಗೂ ಸಮಸ್ತ ಜನತೆಗೆ ಈ ಲೇಖನದ ಮೂಲಕ ತಿಳಿಸುವ ವಿಷಯವೇನೆಂದರೆ, ನೀವೇನಾದರೂ ದ್ವಿತೀಯ ಪಿಯುಸಿ ಪಾಸ್ ಆಗಿ ಉದ್ಯೋಗ ಕೇಂದ್ರ ಹುಡುಕುತ್ತಿದ್ದೀರಾ? ನಿಮಗಿಲ್ಲಿ ಒಂದು ಸುವರ್ಣ ಅವಕಾಶವಿದೆ. ರೈಲ್ವೆ ಇಲಾಖೆಯಲ್ಲಿ ಸುಮಾರು 3455 ಹುದ್ದೆಗಳ ನೇಮಕಾತಿ ಆರಂಭವಾಗಿದ್ದು, ರೈಲ್ವೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿ ಮತ್ತು ಅರ್ಹತೆ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ರೈಲ್ವೆ ಇಲಾಖೆ ನೇಮಕಾತಿ:
ಹೌದು ಸ್ನೇಹಿತರೆ, ನಿಮಗೆಲ್ಲ ಗೊತ್ತಿರುವ ಹಾಗೆ ರೈಲ್ವೆ ಮಂಡಳಿಯಿಂದ ಎರಡನೇ ಹಂತದ ಹುದ್ದೆಗಳಾದ ಜೂನಿಯರ್ ಕ್ಲರ್ಕ್, ಕಮರ್ಷಿಯಲ್ ಕಮ್ ಟಿಕೆಟ್ ಬ್ಲಾಕ್, ತಾಂತ್ರಿಕ ತರ ಹುದ್ದೆಗಳು ಮುಂತಾದ ಹುದ್ದೆಗಳಿಗೆ ಅರ್ಜಿಗಳು ಆಹ್ವಾನಿಸಲಾಗಿದ್ದು ಈ ಕೆಳಗೆ ನೀಡಿರುವ ಅರ್ಹತೆ ಅನುಸಾರವಾಗಿ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆಗಳು:
ರೈಲ್ವೆ ಇಲಾಖೆಯಲ್ಲಿರುವಂತಹ ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಲು ಬಯಸಿದರೆ, ಈ ಹುದ್ದೆಗಳಿಗೆ ಅನುಸಾರವಾಗಿ ನೀವು ಶಿಕ್ಷಣವನ್ನು ಪಡೆದಿರಬೇಕಾಗುತ್ತದೆ. ಅಧಿಸೂಚನೆಯಲ್ಲಿ ನೀವು ಹೆಚ್ಚಿನ ಶೈಕ್ಷಣಿಕ ಅರ್ಹತೆಗಳ ಮಾಹಿತಿಯನ್ನು ಪಡೆದುಕೊಳ್ಳಬಹುದು. ಕೆಲವೊಂದು ಹುದ್ದೆಗಳಿಗೆ ಕನಿಷ್ಟ ದ್ವಿತೀಯ ಪಿಯುಸಿ ಆದರೂ ಕೂಡ ಪಾಸಾಗಿರಬೇಕು ಎಂದು ತಿಳಿಸಲಾಗಿದೆ.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮೇಲ್ಪಟ್ಟು 30 ವರ್ಷ ಮೇಲೆ ಇರಬಾರದು ಎಂದು ತಿಳಿಸಲಾಗಿದೆ. ವರ್ಗಗಳ ಆದಾಯದ ಮೇಲೆ ವಯೋಮಿತಿ ಸಡಲಿಕ್ಕೆಯನ್ನು ನೀಡಲಾಗಿರುತ್ತದೆ. ಇನ್ನಷ್ಟು ಹೆಚ್ಚಿನ ವಯೋಮಿತಿ ಸಂಬಂಧಿತ ವಿವರಗಳಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ, ಹಿಂದುಳಿದ ವರ್ಗದವರು, ಮಹಿಳೆಯರು, ಅಲ್ಪಸಂಖ್ಯಾತರು ಈ ವರ್ಗದವರಿಗೆ ₹250 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ.
ಇನ್ನುಳಿದ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ₹500 ರೂಪಾಯಿ ಅರ್ಜಿ ಶುಲ್ಕವನ್ನು ವಿಧಿಸಲಾಗಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ನೀವೇನಾದರೂ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಕೆಳಗಡೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ನೀವು ಸುಲಭವಾಗಿ ಅರ್ಜಿ ಸಲ್ಲಿಸಬಹುದು. ನಿಮಗೇನಾದರೂ ಅರ್ಜಿ ಸಲ್ಲಿಸಲು ತಿಳಿಯದೆದ್ದಲ್ಲಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಬೇಕಾದ ದಾಖಲೆಗಳನ್ನು ಒದಗಿಸುವ ಮೂಲಕ ಅರ್ಜಿ ಸಲ್ಲಿಸಬಹುದು.
Application Link | Apply Now |
ಮೇಲೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ನೀವು ಈ ಕಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಮೇಲೆ ನೀಡಿರುವ ಜಾಲತಾಣ ಅವರು ಏನು ಇಲಾಖೆ ಅಧಿಕೃತ ಜಾಲತಾನವಾಗಿರುತ್ತದೆ. ಆದ್ದರಿಂದ ನೀವು ಮೇಲೆ ಕೊಟ್ಟಿರುವಂತಹ ಜಾಲತಾಣವನ್ನು ಬಳಸಿಕೊಂಡು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿ ಸಲ್ಲಿಸಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ | 21/09/2024 |
ಅರ್ಜಿ ಸಲ್ಲಿಕೆ ಮುಕ್ತಾಯ | 20/10/2024 |
ಶುಲ್ಕ ತುಂಬಲು ಕೊನೆಯ ದಿನ | 21/10/2024 |