6 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 15,000 ವಿದ್ಯಾರ್ಥಿ ವೇತನ! SBIF Scholarship 2024

6 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 15,000 ವಿದ್ಯಾರ್ಥಿ ವೇತನ! SBIF Scholarship 2024

ನಮಸ್ಕಾರ ಎಲ್ಲರಿಗೂ, ಈ ಲೆಕ್ಕದ ಮೂಲಕ ರಾಜ್ಯದ ಜನತೆಗೆಲ್ಲ ತಿಳಿಸುವ ವಿಷಯವೆಂದರೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ 6 ರಿಂದ 12ನೇ ತರಗತಿ ಓದುತ್ತಿರುವಂತಹ ವಿದ್ಯಾರ್ಥಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು, ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಯಲು ಲೇಖನವನ್ನು ಕೊನೆಯವರೆಗೂ ಓದಿ. 

ವಿದ್ಯಾರ್ಥಿ ವೇತನದ ವಿವರಗಳು: 

ವಿದ್ಯಾರ್ಥಿ ವೇತನ ನೀಡುವ ಸಂಸ್ಥೆಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೌಂಡೇಶನ್
ವಿದ್ಯಾರ್ಥಿ ವೇತನದ ಮೊತ್ತ₹15,000/- ವರೆಗೆ
ಯಾರು ಅರ್ಜಿ ಸಲ್ಲಿಸಬಹುದು?6 ರಿಂದ 12ನೇ ತರಗತಿ ವಿದ್ಯಾರ್ಥಿಗಳು 
ಅರ್ಜಿ ಸಲ್ಲಿಸುವ ಬಗೆಆನ್ಲೈನ್
ಅಧಿಕೃತ ಜಾಲತಾಣOfficial Website

ವಿದ್ಯಾರ್ಥಿ ವೇತನಕ್ಕೆ ಅರ್ಹತೆಗಳು: 

ನೀವೇನಾದರೂ ಈ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸಿದರೆ 6 ರಿಂದ 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯಾಗಿದ್ದರೆ ಅರ್ಜಿ ಸಲ್ಲಿಸಬಹುದು.

ಭಾರತದ ನಿವಾಸಿಯಾಗಿರುವ ವಿದ್ಯಾರ್ಥಿಯು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ತನ್ನ ಹಿಂದಿನ ವರ್ಷದಲ್ಲಿ ಕನಿಷ್ಠ 75% ಅಂಕಗಳನ್ನು ಪಡೆದಿರಬೇಕು ಎಂದು ತಿಳಿಸಲಾಗಿದೆ. 

ಈ ಎಸ್ ಬಿ ಐ ಆಶಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ರೂಪಾಯಿಯನ್ನು ಮೀರಿರಬಾರದು ಎಂದು ತಿಳಿಸಲಾಗಿದೆ. 

ಮಹಿಳಾ ವಿದ್ಯಾರ್ಥಿಗಳಿಗೆ 50% ಮೀಸಲಾತಿ ಕೋಟದಲ್ಲಿ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು ಎಂದು ತಿಳಿದುಬಂದಿರುತ್ತದೆ. 

ಬೇಕಾಗುವ ದಾಖಲೆಗಳು: 

  • ಹಿಂದಿನ ವರ್ಷದ ಅಂಕಪಟ್ಟಿ 
  • ವಿದ್ಯಾರ್ಥಿಯ ಆಧಾರ್ ಕಾರ್ಡ್ 
  • ಪೋಷಕರ ಆಧಾರ್ ಕಾರ್ಡ್ 
  • ಬ್ಯಾಂಕ್ ಪಾಸ್ ಬುಕ್ ವಿವರಗಳು 
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ 
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ 

ಅರ್ಜಿ ಸಲ್ಲಿಸುವುದು ಹೇಗೆ? 

ಮೇಲೆ ನೀಡಿರುವ ಅರ್ಹತಾ ಮಾನದಂಡಗಳು ಹಾಗೂ ದಾಖಲೆಗಳನ್ನು ತೆಗೆದುಕೊಂಡು ನೀವು ಈ ಕೆಳಗೆ ನೀಡಿರುವ ಅಧಿಕೃತ ಜಾಲತಾಣವನ್ನು ಬಳಸಿಕೊಂಡು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕ ವಾಗಿರುತ್ತದೆ ಆದ್ದರಿಂದ ಕೊನೆ ದಿನಾಂಕದೊಳಗೆ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ. 

Application LinkApply Now

ಮೇಲೆ ನೀಡಿರುವ ಅಧಿಕೃತ ಜಾಲತಾಣವನ್ನು ಬಳಸಿ ನೀವು ಈ ಎಸ್ ಬಿ ಐ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

WhatsApp Group Join Now
Telegram Group Join Now

ಈ ನಮ್ಮ ಮಾಧ್ಯಮದ ಮೂಲಕ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಯೋಜನೆಗಳು, ಕೇಂದ್ರ ಸರ್ಕಾರದ ಉದ್ಯೋಗಗಳು ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.

Leave a Comment

error: Content is protected by RAJ !!