Surveyor Recruitment: ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಉದ್ಯೋಗಾಕಾಂಕ್ಷಿಗಳಿಗೆ ತಿಳಿಸುವ ವಿಷಯವೇನೆಂದರೆ, ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ 364 ಸರ್ವೇಯರ್ ಹುದ್ದೆಗಳ ನೇಮಕಾತಿಯ ಅಧಿಸೂಚನೆಯ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡಲಾಗಿರುತ್ತದೆ. ಆದ್ದರಿಂದ ಆಸಕ್ತಿ ಇರುವಂತಹ ಲೇಖನವನ್ನು ಕೊನೆಯವರೆಗೂ ಓದಬಹುದು.
ಈ ನಮ್ಮ ಜಾಲತಾಣದಲ್ಲಿ ದಿನನಿತ್ಯವು ಕೂಡ ಸಹಕಾರಿ ಹುದ್ದೆಗಳು ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದಂತಹ ಯೋಜನೆಗಳು & ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಹಾಗೆ ಸ್ಕಾಲರ್ಶಿಪ್ & ಸಾಲವನ್ನು ಪಡೆಯುವ ವಿಧಾನಗಳ ಬಗ್ಗೆ ಲೇಖನಗಳನ್ನು ಹಾಕಲಾಗುತ್ತದೆ. ಆದ್ದರಿಂದ, ದಿನನಿತ್ಯವೂ ಇಂತಹ ಹೆಚ್ಚಿನ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿರಿ.
ಸರ್ವೆಯರ್ ಹುದ್ದೆಗಳ ನೇಮಕಾತಿಗೆ ಚಾಲನೆ?
ಹೌದು ಸ್ನೇಹಿತರೆ, ಇದೀಗ ತಿಳಿದು ಬಂದಿರುವ ಮಾಹಿತಿಯ ಪ್ರಕಾರ ರಾಜ್ಯದ ಕಂದಾಯ ಸಚಿವರಾಗಿರುವ ಶ್ರೀ ಕೃಷ್ಣ ಭೈರೇಗೌಡರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಇರುವಾಗ ಖಾಲಿ ಇರುವಂತಹ 364 ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಸಿಎಂ ಸಿದ್ದರಾಮಯ್ಯನವರು ಅನುಮತಿಯನ್ನು ನೀಡಿದ್ದಾರೆ ಎಂದು ಮಾಹಿತಿಯನ್ನು ತಿಳಿಸಿರುತ್ತಾರೆ.
ಹಾಗಾಗಿ ರಾಜ್ಯದಲ್ಲಿ ಇದೀಗ ಒಟ್ಟು ರೂ.1, 091 ಲೈಸೆನ್ಸ್ಡ್ ಸರ್ವೆಯರ್ ಹುದ್ದೆಗಳ ನೇಮಕಾತಿ ಈಗಾಗಲೇ ಮಾಡಲಾಗಿದ್ದು, ನಿಮಗೆಲ್ಲ ಗೊತ್ತೇ ಇದೆ. ಹಾಗೂ ಇನ್ನೂ ಬಾಕಿ ಉಳಿದಿರುವಂತಹ 364 ಸರ್ವೇಯರ್ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ ಪ್ರಾರಂಭ ಮಾಡಲಾಗುವುದು ಎಂದು ಸಿಹಿ ಸುದ್ದಿಯನ್ನು ಹಂಚಿಕೊಂಡಿರುತ್ತಾರೆ.
ಹೌದು ಸ್ನೇಹಿತರೆ, ತಿಳಿದಿರುವ ಮಾಹಿತಿಯ ಪ್ರಕಾರ, ತಹಸಿಲ್ದಾರ್ ಕೋರ್ಟ್ಗಳಲ್ಲಿ ಬಾಕಿ ಇರುವ ಹಾಗೂ ಉಳಿದಿರುವ ಎಲ್ಲಾ ಪ್ರಕರಣಗಳನ್ನು ತ್ವರಿತ ಬೆಲೆಗಾಗಿ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವರಾಗಿರುವ ಪ್ರಶ್ನೆ ಬೈರೇಗೌಡರು ಮಾಹಿತಿಯನ್ನು ಹಂಚಿಕೊಂಡಿರುತ್ತಾರೆ. ಈ ಹಿಂದೆ ನಿದಾನವಾಗಿ 212 ದಿನಗಳಲ್ಲಿ ವಿಲಿವೇರಿ ಆಗುತ್ತಿರುವಂತಹ ಪ್ರಕರಣಗಳನ್ನು ಇದೀಗ 76 ದಿನಗಳಲ್ಲಿ ವಿಲೇವಾರಿ ಆಗುವಂತೆ ಮಾಡಿದ್ದೇವೆ ಎಂದು ಕಂದಾಯ ಸಚಿವರು ಹರ್ಷವನ್ನು ವ್ಯಕ್ತಪಡಿಸಿರುತ್ತಾರೆ.
ಓದುಗರ ಗಮನಕ್ಕೆ: ಈ ಲೇಖನದಲ್ಲಿ ಸರ್ವೆಯರ್ ಹುದ್ದೆಗಳ ನೇಮಕಾತಿಯ ಬಗ್ಗೆ ಕೇವಲ ಮಾಹಿತಿ ಗೋಸ್ಕರ ಲೇಖನವನ್ನು ಹಾಕಲಾಗಿರುತ್ತದೆ. ಈ ಲೇಖನದಿಂದ ಹಾಗೂ ಇದರಲ್ಲಿ ಬಂದಿರುವಂತಹ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಬೇರೆ ಮೂಲಗಳಿಂದ ಆಯ್ದು ಹಾಕಲಾಗಿರುತ್ತದೆ. ಇದರಿಂದ ನಿಮಗೆ ಯಾವುದೇ ತೊಂದರೆ ಉಂಟಾದಲ್ಲಿ “ಕರ್ನಾಟಕ ಶಿಕ್ಷಣ” ಜಾಲತಾಣವು ಜವಾಬ್ದಾರರಲ್ಲ.